ರಾಜ್ಯದ ಎಲ್ಲ ದೇವಾಲಯಗಳಲ್ಲಿ ಎಳ್ಳು-ಬೆಲ್ಲ ವಿತರಣೆ: ಸಚಿವ ರಾಮಲಿಂಗಾ ರೆಡ್ಡಿ ಸೂಚನೆ
ಬೆಂಗಳೂರು: ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಸಂಕ್ರಾಂತಿ ಅಂಗವಾಗಿ ಎಳ್ಳು-ಬೆಲ್ಲ ವಿತರಣೆ ಮಾಡುವಂತೆ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಸ್ಥಾನಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಅವರು ಸಚಿವರಾಗಿ ಅಧಿಕಾರ […]

