ಸುದ್ದಿ

ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡ್ ಬೊಮ್ಮನಹಳ್ಳಿ ವ್ಯಾಪ್ತಿಗೆ: ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ

ಬೆಂಗಳೂರು: ಜಿಬಿಎ ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳ ಕೆಲ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್‌ಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಿ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಹೈಕೋರ್ಟ್ಗೆ ಅರ್ಜಿ […]

ಸುದ್ದಿ

ಡಾ.ಎಸ್.ಎನ್.ಹೆಗಡೆ ಅವರ ವೈದ್ಯಕೀಯ ಕ್ಷೇತ್ರದ ನೊಬೆಲ್ ಪುರಸ್ಕೃತರು ಪುಸ್ತಕ ಬಿಡುಗಡೆ

ಶಿರಸಿ: ಡಾ ಎಸ ಎನ್ ಹೆಗಡೆ ಮೈಸೂರು ಇವರು ಬರೆದ “ವೈದ್ಯಕೀಯ ಕ್ಷೇತ್ರದ ನೊಬೆಲ್ ಪುರಸ್ಕೃತರು” ಎನ್ನುವ ಪುಸ್ತಕವನ್ನು ಸಿದ್ದಾಪುರ ತಾಲ್ಲೂಕಿನ ಗಡಿಹಿತ್ತಲಿನಲ್ಲಿ ಬಿಡುಗಡೆಗೊಳಿಸಲಾಯಿತು. ಒಂದು ವರ್ಷದ ಹಿಂದೆ ದೈವಾಧೀನರಾದ ತಮ್ಮ ಸಹೋದರಿ ಜಾನ್ನಕಿ […]

ಅಪರಾಧ ಸುದ್ದಿ

KKSRTC ಬಸ್ ಡಿಕ್ಕಿ : ಆಟೋದಲ್ಲಿದ್ದ ಇಬ್ಬರು ಸಾವು

ಬೆಂಗಳೂರು: ಕೆಕೆಆರ್‌ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕರಿಗುಡ್ಡ ಬಳಿ ನಡೆದ ದುರ್ಘಟನೆಯಲ್ಲಿ ಮಲ್ಲಪ್ಪ (60) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ರೀಮ್ಸ್‌ನಲ್ಲಿ ಮೋನಮ್ಮ ಂಬ […]

ಉಪಯುಕ್ತ ಸುದ್ದಿ

GBA ಪಾಲಿಕೆಗಳ ಚುನಾವಣೆಗೆ ಅಧಿಸೂಚಿತ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳ ಪಾಲನೆ ಕಡ್ಡಾಯ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಮುಖ್ಯ ಕಚೇರಿಯ […]

ಅಪರಾಧ ರಾಜಕೀಯ ಸುದ್ದಿ

ಆರ್‌ಜೆಡಿ ಸಂಸದ ಪಪ್ಪು ಯಾದವ್‌ಗೆ ಜಾಮೀನು: ಮೂರು ದಿನಗಳ ಹಿಂದೆ ಬಂಧಿತರಾಗಿದ್ದ ಪಪ್ಪು

ಪಾಟ್ನಾ: ಕಳೆದ ಶುಕ್ರವಾರ ಬಂಧಿತರಾಗಿದ್ದ ಆರ್‌ಜೆಡಿ ಮುಖಂಡ ಹಾಗೂ ಸಂಸದ ಪಪ್ಪು ಯಾದವ್‌ಗೆ ಪಾಟ್ನಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 31 ವರ್ಷ ಹಳೆಯ ಪ್ರಕರಣವೊಂದರಲ್ಲಿ ಪಪ್ಪು ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ […]

ಅಪರಾಧ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಡಿಲಿವೆರಿ ಬಾಯ್ ಮೇಲೆ ಹಲ್ಲೆ : ಗಾಯಾಳುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಡಿಲೆವರಿ ಬಾಯ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ರಾಜಧಾನಿ ಬೆಂಗಳೂರು ನಗರದಲ್ಲಿ ನಡೆದಿದೆ. ನಗರದ ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಮದ್ ಎಂಬ ಡೊಮಿನೋಸ್ […]

ಅಪರಾಧ ಸುದ್ದಿ

ಅವಧಿ ಮುಗಿದ ಐಸ್ ಕ್ರೀಂ, ತಿಂಡಿ-ತಿನಿಸು ಮಾರಾಟ: ಅಧಿಕಾರಿಗಳಿಂದ ದಾಳಿ

ದೇವನಹಳ್ಳಿ: ಬೇಕರಿಗಳಲ್ಲಿ ಅವಧಿ ಮುಗಿದ ತಿಂಡಿ ತಿನಿಸುಗಳ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದೆೇವನಹಳ್ಳಿ ಪಟ್ಟಣದ ಬೇಕರಿಗಳ ಮೇಲೆ ದಾಳಿ ನಡೆಸಿದ ತಹಸೀಲ್ದಾರ್ ಅನಿಲ್ […]

ಅಪರಾಧ ಸುದ್ದಿ

ಮಣಿಪುರದಲ್ಲಿ ಮತ್ತೇ ಹಿಂಸಾಚಾರ: ಐದು ದಿನ ಇಂಟರ್ನೆಟ್ ಸೇವೆ ಸ್ಥಗಿತ

ಮಣಿಪುರ: ಮಣಿಪುರದಲ್ಲಿ ಮತ್ತೇ ಹಿಂಸಾಚಾರ ಭುಗಿಲೆದ್ದಿದ್ದು, ಸರಕಾರ ಐದು ದಿನಗಳ ಕಾಲ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಕಳೆದ ಆರೇಳು ತಿಂಗಳಿಂದ ಮಣಿಪುರದಲ್ಲಿ ಗಲಭೆ ಏರ್ಪಟ್ಟಿತ್ತು. ಹೀಗಾಗಿ, ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಏರಲಾಗಿತ್ತು. ಇದೀಗ ರಾಷ್ಟ್ರಪತಿ […]

ಅಪರಾಧ ರಾಜಕೀಯ ಸುದ್ದಿ

ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಬಂಧನದ ಭೀತಿ

ಬೆಂಗಳೂರು: ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಉರುಳಾಗಿ ಪರಿಣಮಿಸಿದ್ದು, ಇದೀಗ ನಿರೀಕ್ಷಣಾ ಜಾಮೀನು ರದ್ದಾಗಿದೆ. ನ್ಯಾ ಸುನೀಲ್ ದತ್ತ ಯಾವದ್ ಅವರಿದ್ದ ಫೀಠದ ಮುಂದೆ ನಿರೀಕ್ಷಣಾ […]

ಅಪರಾಧ ಸುದ್ದಿ

ಮಾದನಾಯಕನಹಳ್ಳಿ ಜ್ಯುವೆಲರ್ಸ್‌ನಲ್ಲಿ ನಡೆದ ದರೋಡೆ: ಏಳೇ ದಿನಗಳಲ್ಲಿ ಆರೋಪಿಗಳ ಬಂಧನ

ನೆಲಮಂಗಲ: ಮಾದನಾಯಕನಹಳ್ಳಿ ರಾಮ್​​ದೇವ್ ಜ್ಯುವೆಲರ್ಸ್‌ನಲ್ಲಿ ಗನ್ ತೋರಿಸಿ ನಡೆದ ದರೋಡೆ ಪ್ರಕರಣವನ್ನು ಬೆಂಗಳೂರು ವಾಯುವ್ಯ ವಿಭಾಗದ ಪೊಲೀಸರು ಕೇವಲ ಏಳೇ ದಿನಗಳಲ್ಲಿ ಭೇದಿಸಿದ್ದಾರೆ. ಚಿನ್ನದ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ಮಾದನಾಯಕನಹಳ್ಳಿ ರಾಮ್​​ದೇವ್ ಜ್ಯುವೆಲರ್ಸ್‌ನಲ್ಲಿ ದರೋಡೆಗೆ ಸಂಚು […]

ಸುದ್ದಿ

ಗಂಟೆಗಟ್ಟಲೇ ಹರಟೆ ಹೊಡೆಯುವವರಿಗೆ ಬರೆ: ಹೋಟೆಲ್ ನಲ್ಲಿ ಟೇಬಲ್ ಚಾರ್ಜ್ ನಿಗದಿಗೆ ಚಿಂತನೆ

ಬೆಂಗಳೂರು: ಹೋಟೆಲ್ ನಲ್ಲಿ ಕುಳಿತು ಒಂದು ಕಾಫಿ ಆರ್ಡರ್ ಮಾಡಿ ಗಂಟೆಗಟ್ಟಲೇ ಕುಳಿತು ಹರಟೆ ಹೊಡೆಯುವವರಿಗೆ ಬರೆ ಹಾಕಲು ಹೋಟೆಲ್ ಮಾಲೀಕರ ಸಂಘ ತೀರ್ಮಾನಿಸಿದೆ. ಇನ್ಮುಂದೆ ಹೋಟೆಲ್ ನಲ್ಲಿ ಕುಳಿತು ಸುಮ್ಮನೆ ಹರಟೆ ಹೊಡೆಯುವವರಿಗೆ […]

ರಾಜಕೀಯ ಸುದ್ದಿ

ಲೋಕಸಭಾ ಸ್ಫೀಕರ್ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ಮಧ್ಯಾಹ್ನ 3 ಗಂಟೆಗೆ ಚರ್ಚೆ ಸಾಧ್ಯತೆ

ನವದೆಹಲಿ: ಲೋಕಸಭಾ ಸ್ಫೀಕರ್ ಓಂ ಪ್ರಕಾಶ್ ಬಿರ್ಲಾ ವಿರುದ್ಧ ಅವಿಶ್ವಾಸ ಮಂಡನೆಗೆ ಸಿದ್ದತೆ ನಡೆಸಿದ್ದು, ಇಂದು ಮದ್ಯಾಹ್ನ ಪ್ರಸ್ತಾವನೆ ಚರ್ಚೆಗೆ ಬರುವ ಸಾಧ್ಯತೆಯಿದೆ. ಪ್ರಸ್ತಾವನೆಗೆ ಈವರೆಗೆ 119 ಸಂಶದರು ಸಹಿ ಹಾಕಿದ್ದಾರೆ ಎಂದು ಮೂಲಗಳು […]

ಅಪರಾಧ ಸುದ್ದಿ

ರಾಜಧಾನಿಯಲ್ಲಿ ಚಿರತೆ ಭೀತಿ: ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ರಾಜಧಾನಿಯಲ್ಲಿ ಚಿರತೆ ಭೀತಿ ಹೆಚ್ಚಾಗಿದ್ದು, ಇತ್ತೀಚೆಗೆ ಕನಕಪುರ‌್ಟ ರಸ್ತೆಯ ಅಂಜನಾಪುರ ಬಳಿ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಅಂಜನಾಪುರದ ನಾಲ್ಕನೇ ಬ್ಲಾಕ್‌ನ ಸಂದೀಪ್ ಎಂಬುವವರ ಮನೆಯ ಗೇಟ್ ಬಳಿ ಚಿರತೆ ಬಂದು […]

ಅಪರಾಧ ರಾಜಕೀಯ ಸುದ್ದಿ

ಮೂಡಾ ಸೈಟ್ ಹಗರಣ: ಸಿಎಂಗೆ ಕ್ಲಿನ್ ಚಿಟ್, ಸೈಟ್ ಪಡೆದ ಉಳಿದವರಿಗೆ ಲೋಕಾಯುಕ್ತ ನೊಟೀಸ್

ಬೆಂಗಳೂರು: ಮೂಡಾದಲ್ಲಿ 50:50 ಅನುಪಾತದಲ್ಲಿ ನಿವೇಶನ ಪಡೆದಿರುವ ನೇಕರಿಗೆ ಲೋಕಾಯುಕ್ತ ನೊಟೀಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮೂಡಾ ಹಗರಣಕ್ಕೆ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್.ಪಿ. ಉದೇಶ್ ನೇತೃತ್ವದ ತಂಡದಿಂದ ನೊಟೀಸ್ ಜಾರಿಯಾಗಿದೆ […]

ಸುದ್ದಿ

ಪುಟ್‌ಫಾತ್ ವ್ಯಾಪಾರ ಮಾಡಿದ್ರೆ ದಂಡ ಹಾಕಿ: ಕಿರಣ್ ಮುಜುಂದಾರ್ ಟ್ವೀಟ್

ಬೆಂಗಳೂರು: ಬೆಂಗಳೂರಿನ ಪುಟ್‌ಪಾತ್ ಮೇಲೆ ವ್ಯಾಪಾರ ಮಾಡುವವರಿಗೆ ದಂಡ ಹಾಕಿ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಟ್ವಿಟ್ ಮಾಡಿದ್ದಾರೆ. ಪುಟ್‌ಪಾತ್ ಮೇಲೆ ಇಟ್ಟುಕೊಂಡ ಆಟಿಕೆ ಸಾಮಾನು ಮಾರಾಟ ಮಾಡ್ತಿದ್ದ ಫೋಟೋವೊಂದನ್ನು ಪೋಸ್ಟ್‌ […]

ರಾಜಕೀಯ ಸುದ್ದಿ

ಜ. ನರವಣೆ ಅವರ ಪುಸ್ತಕ ಪ್ರಕಟವಾಗಿಯೇ ಇಲ್ಲ: ಪ್ರಶಾಸನ ಸಂಸ್ಥೆಯಿಂದ ಸ್ಪಷ್ಟನೆ

ನವದೆಹಲಿ: ಜನರಲ್ ನರವಣೆ ಅವರ ಆತ್ಮಚರಿತ್ರೆ ಪುಸ್ತಕದ ಕುರಿತು ಲೋಕಸಭೆಯಲ್ಲಿ ಗದ್ದಲವಾಗುತ್ತಿರುವ ಬೆನ್ನಲ್ಲೇ, ಈ ಪುಸ್ತಕ ಅಧಿಕೃತವಾಗಿ ಮುದ್ರಣವೇ ಆಗಿಲ್ಲ ಎಂದು ಪ್ರಕಾಶನ ಸಂಸ್ಥೆ ಸ್ಪಷ್ಟನೆ ನೀಡಿದೆ. ಲೋಕಸಭೆಯಲ್ಲಿ ಜನರಲ್ ಮನೋಜ್ ಮುಕುಂದ್ ನರವಣೆ […]

ರಾಜಕೀಯ ಸುದ್ದಿ

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ […]

ಉಪಯುಕ್ತ ಸುದ್ದಿ

ರಾಜ್ಯದಲ್ಲಿ ವಾಹನ್ -4 ಮೂಲಕ ಭಾರತ್ ಟ್ಯಾಕ್ಸಿ ಆರಂಭ:  ಕೆಂದ್ರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಪತ್ರ

ಬೆಂಗಳೂರು: ರಾಜ್ಯದಲ್ಲಿ ವಾಹನ್ 4 ಮೂಲಕ ಭಾರತ್ ಟ್ಯಾಕ್ಸಿ ಆರಂಭಿಸುವ ಕುರಿತು ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಭಾರತ್ ಟ್ಯಾಕ್ಸಿ ಯೋಜನೆ […]

ಕ್ರೀಡೆ ಸುದ್ದಿ

T-20 Worldcup: ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನ ರೆಡಿ: ಫೆ.15 ಕ್ಕೆ ಹೈವೋಲ್ಟೇಜ್ ಪಂದ್ಯ

ನವದೆಹಲಿ: ಬಾಂಗ್ಲಾದೇಶ ಮತ್ತು ಶ್ರೀಲಂಕಾದ ಮನವೊಲಿಕೆಯ ನಂತರ ಪಾಕಿಸ್ತಾನ ಸರ್ಕಾರ ತನ್ನ ಬಹಿಷ್ಕಾರದ ಕರೆಯನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದು, ಟಿ-20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಿಗದಿಯಂತೆ ನಡೆಯಲಿದೆ. ಇದರೊಂದಿಗೆ ಪಂದ್ಯದ ಮೇಲಿದ್ದ ಕರಿನೆರಳು ದೂರವಾಗಿದ್ದು, ಫೆಬ್ರವರಿ 15ರಂದು […]

ರಾಜಕೀಯ ಸುದ್ದಿ

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರು: “ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು.  […]

You cannot copy content of this page