IPL ಟಿಕೆಟ್‌ಗಾಗಿ ಸ್ಫೀಕರ್ ಕಚೇರಿಗೆ ಮುಂದೆ ಶಾಸಕರ ಪಿಎಗಳ ಫೆರೇಡ್
ಬೆಂಗಳೂರು: ಶಾಸಕರಿಗೆ ಉಚಿತವಾಗಿ ನೀಡುವ ಮೂರು ಟಿಕೆಟ್ ಪಡೆಯುವ ಸಲುವಾಗಿ ಶಾಸಕರ ಆಪ್ತ ಸಹಾಯಕರು ಸ್ಪೀಕರ್ ಕಚೇರಿ ಮುಂದೆ ಪೆರೇಡ್ ನಡೆಸಿದರು. ನಾಳೆ ನಡೆಯುವ ಚೆನ್ನೈ ಮತ್ತು ಆರ್‌ಸಿಬಿ ನಡುವಿನ ಪಂದ್ಯ ವೀಕ್ಷಣೆಗೆ ಶಾಸಕರಿಗೆ […]
ಬೆಂಗಳೂರು: ಶಾಸಕರಿಗೆ ಉಚಿತವಾಗಿ ನೀಡುವ ಮೂರು ಟಿಕೆಟ್ ಪಡೆಯುವ ಸಲುವಾಗಿ ಶಾಸಕರ ಆಪ್ತ ಸಹಾಯಕರು ಸ್ಪೀಕರ್ ಕಚೇರಿ ಮುಂದೆ ಪೆರೇಡ್ ನಡೆಸಿದರು. ನಾಳೆ ನಡೆಯುವ ಚೆನ್ನೈ ಮತ್ತು ಆರ್‌ಸಿಬಿ ನಡುವಿನ ಪಂದ್ಯ ವೀಕ್ಷಣೆಗೆ ಶಾಸಕರಿಗೆ […]
ಬೆಂಗಳೂರು: ನಾಳೆ ಚೆನ್ನೈ ಮತ್ತು ಆರ್‌ಸಿಬಿ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಟಿಕೆಟ್ ಗಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸಂಬಂಧಿ ಎಂದುಕೊಂಡು ವ್ಯಕ್ತಿಯೊಬ್ಬ ಶಾಸಕ ಸುರೇಶ್ ಕುಮಾರ್‌ಗೆ ಕರೆ ಮಾಡಿದ್ದಾನೆ […]
ಬಾಗಲಕೋಟೆ :ಕೃಷ್ಣಾ ಮೇಲ್ದಂಡೆ ಯೋಜನೆ ಇಷ್ಟೊಂದು ಹಿನ್ನಡೆಯಾಗಲು ಕಾಂಗ್ರೆಸ್ ಪಾತ್ರ ಬಹಳ ದೊಡ್ಡದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಸಲುವಾಗಿ ಆರೋಪ ಮಾಡಬೇಡಿ, ರಾಜ್ಯದ ವಕೀಲರು ಸರಿಯಾಗಿ […]
ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಗೆ ಅಂಕಗಳ ಬದಲಾಗಿ ಗ್ರೇಡಿಂಗ್ ವಿಧಾನ ಜಾರಿಗೆ ಸಂಬಂಧಿಸಿದ ವಿವಾದ ಇದೀಗ ಹೊಸ ಹಂತ ತಲುಪಿದೆ. ಈ ವಿಚಾರದಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಮರುಪರಿಶೀಲನೆ ನಡೆಸುವಂತೆ ಸೂಚಿಸಿರುವುದು ಚರ್ಚೆಗೆ ಕಾರಣವಾಗಿದೆ. […]
ಬೆಂಗಳೂರು: ರಾಜ್ಯದಲ್ಲಿ 40 ವರ್ಷ ಮೇಲ್ಪಟ್ಟ ನಾಗರಿಕರ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸರ್ಕಾರವು ಮಹತ್ವದ ಕಾರ್ಯಕ್ರಮವನ್ನು ಆರಂಭಿಸಲು ಮುಂದಾಗಿದೆ. ಈ ಯೋಜನೆಯಡಿ ಉಚಿತ ದೃಷ್ಟಿ ಪರೀಕ್ಷೆ ಹಾಗೂ ಓದುವ ಕನ್ನಡಕಗಳನ್ನು ನೀಡಲಾಗುತ್ತದೆ. ಈ ಉಪಕ್ರಮವನ್ನು […]
ಪ್ರಖ್ಯಾತ ನಿರ್ದೇಶಕ ಪ್ರಖ್ಯಾತ ನಿರ್ದೇಶಕ ಮಣಿರತ್ನಂ ಅವರ ಮುಂದಿನ ಸಿನಿಮಾವಿಗೆ ಸಂಬಂಧಿಸಿದಂತೆ ಹೊಸ ಮಾಹಿತಿಗಳು ಹೊರಬಿದ್ದಿವೆ. ಈ ಚಿತ್ರದಲ್ಲಿ ನಟ ವಿಜಯ್ ಸೇತುಪತಿ ಹಾಗೂ ಸಾಯಿ ಪಲ್ಲವಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಿನ ಮಾಹಿತಿಯಂತೆ, […]
ನಾಸಿಕ್ (ಮಹಾರಾಷ್ಟ್ರ): ಕಾರು ಬಾವಿಗೆ ಬಿದ್ದು ಆರು ಜನ ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಜನರು ಮೃತಪಟ್ಟ ಘಟನೆ ಮಹಾರಾಷ್ಟ್ರದ ನಾಸಿಕ್‌ನ ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣ […]
ಬೆಂಗಳೂರು ನಗರದಲ್ಲಿ ಆಟೋಗಳಿಗೆ ಬಳಸುವ ಎಲ್‌ಪಿಜಿ (Auto LPG) ಗ್ಯಾಸ್ ಕೊರತೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಇದರಿಂದ ಆಟೋ ಚಾಲಕರ ಬದುಕು ಸಂಕಷ್ಟಕ್ಕೀಡಾಗಿದೆ. ಗ್ಯಾಸ್ ಪಡೆಯಲು ಚಾಲಕರು ಹಲವು ಬಂಕ್‌ಗಳಿಗೆ ಅಲೆದಾಡಬೇಕಾಗಿರುವುದರ ಜೊತೆಗೆ ಗಂಟೆಗಟ್ಟಲೆ […]
ಪಾಕಿಸ್ತಾನ ಮೂಲದ ಸೀಮಾ ಹೈದರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. 2026ರ ಫೆಬ್ರವರಿಯಲ್ಲಿ ಆರನೇ ಮಗುವಿಗೆ ಜನ್ಮ ನೀಡಿದ ಅವರು, ಇತ್ತೀಚೆಗೆ ಮಗನಿಗೆ “ಭಾರತ್” ಎಂಬ ಹೆಸರನ್ನು ಇಟ್ಟಿದ್ದಾರೆ. ಈ ನಾಮಕರಣ ಕಾರ್ಯಕ್ರಮ ಉತ್ತರ ಪ್ರದೇಶದ ನೋಯ್ಡಾದ […]
ಪಶ್ಚಿಮ ಬಂಗಾಳದ ಮಾಲ್ದಾ ಜಿಲ್ಲೆಯಲ್ಲಿ ನ್ಯಾಯಾಧಿಕಾರಿಗಳನ್ನು ಸುತ್ತುವರಿದು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆ ನ್ಯಾಯಾಂಗ ವ್ಯವಸ್ಥೆಯ ಭದ್ರತೆ ಕುರಿತು ದೇಶವ್ಯಾಪಿ ಚರ್ಚೆಗೆ ಕಾರಣವಾಗಿತ್ತು. ಮಾಲ್ದಾದ ಕಾಲಿಯಾಚಕ್ ಪ್ರದೇಶದಲ್ಲಿರುವ […]
ಬೆಂಗಳೂರು: ಸರಕಾರಿ ಸಾರಿಗೆ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಬಸ್‌ನಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿರಿಸಿಯಲ್ಲಿ ನಡೆದಿದೆ. ಶಿರಸಿ ಬಳಿಯ ಕೋಳಗಿ ಬೀಸ್ ಕ್ರಾಸ್ ನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ […]
ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮವೊಂದರಲ್ಲಿ ಕುಸಿದುಬಿದ್ದಿದ್ದು, ಅವರನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಯಕ್ಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಸಂತೋಷ್ ಹೆಗ್ಡೆ ಅವರು ಭಾಷಣ ಮಾಡಿದ ನಂತರ ವಾಂತಿ ಮಾಡಿಕೊಂಡರು. […]
ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಈ ಪ್ರಕರಣವನ್ನು ನ್ಯಾಯಾಲಯದ ಹೊರಗೆ ಸಂಧಾನದ ಮೂಲಕ […]
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರವಾಗಿ ವಿವಿಧ ಗ್ರಾಮಗಳಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. ಬಾಗಲಕೋಟೆಯ ಜನತೆಯ ಉತ್ಸಾಹ ಬದಲಾವಣೆಯ ಮುನ್ಸೂಚನೆ […]
ಐಪಿಎಲ್ 2026ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಅಭಿಷೇಕ್ ಶರ್ಮಾ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಅವರ ವರ್ತನೆಗೆ ಸಂಬಂಧಿಸಿದಂತೆ ಐಪಿಎಲ್ ಆಡಳಿತ ಮಂಡಳಿ […]
ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ D. K. Shivakumar ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರಶ್ನೆ ಎತ್ತಿದರು. ರಾಜ್ಯ ಸರ್ಕಾರ ಜನರ ಹಿತಕ್ಕಾಗಿ ಸಾಲ ಮಾಡುತ್ತಿರುವುದನ್ನು ಟೀಕಿಸುವವರನ್ನು ಉದ್ದೇಶಿಸಿ ಅವರು ಪ್ರತಿಕ್ರಿಯಿಸಿದರು. […]
ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ವಿಮಾನ ಪ್ರಯಾಣಿಕರಿಗೆ ಸೌಲಭ್ಯ ನೀಡುವ ಉದ್ದೇಶದಿಂದ ಘೋಷಿಸಿದ್ದ “60% ಸೀಟ್‌ಗಳನ್ನು ಉಚಿತವಾಗಿ ಆಯ್ಕೆ ಮಾಡುವ” ನಿಯಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈ ನಿರ್ಧಾರವನ್ನು ಮುಂದಿನ ಪರಿಶೀಲನೆಗೂವರೆಗೆ ಜಾರಿಯಲ್ಲಿ ಇರಿಸಲಾಗುವುದಿಲ್ಲ ಎಂದು […]
ಬಾಗಲಕೋಟೆ: ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ […]
ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯವು 2025-26 ಸಾಲಿನಲ್ಲಿ ಸರಕು ಸಾಗಣೆಯಲ್ಲಿ ಗಮನಾರ್ಹ ಸಾಧನೆ ಮಾಡಿ ದೇಶದ ಮಟ್ಟದಲ್ಲಿ ಮುಂಚೂಣಿಗೆ ಬಂದಿದೆ. ಒಟ್ಟು 52.46 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಮೂಲಕ ಹೊಸ ದಾಖಲೆ […]
ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆ 2026ನೇ ಸಾಲಿನ ನೇಮಕಾತಿ ಪ್ರಕಟಣೆ ಹೊರಡಿಸಿ, ಓಂಬಡ್ಸ್ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ […]
You cannot copy content of this page