ಚಾಮರಾಜನಗರ: ಗ್ರಾಮಸ್ಥರ ನಿದ್ದೆಗೆಡಿಸಿದ್ದ ತಾಯಿ ಹುಲಿ ಸೆರೆ: ಮರಿಗಳ ಸೆರೆಗೆ ಕಾರ್ಯಾಚರಣೆ
ಚಾಮರಾಜನಗರ : ತಾಲೂಕಿನ ನಂಜೇದೇವನಪುರ ಸುತ್ತಮುತ್ತ ತಾಯಿ ಹುಲಿ ಜತೆ ನಾಲ್ಕು ಮರಿಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಇದೀಗ ತಾಯಿ ಹುಲಿಯನ್ನು ಸೆರೆಹಿಡಿಯಲಾಗಿದೆ. ನಂಜೇದೇವನಪುರದಲ್ಲಿ ಆಪರೇಷನ್ 5 ಟೈಗರ್ಸ್ನ ಮೊದಲ ಹಂತ ಯಶ ಕಂಡಿದ್ದು, ತುಮಕೂರು […]

