RSS ನೋಟೀಸ್‌ಗೆ ಪ್ರಿಯಾಂಕ್ ಖರ್ಗೆ ತೀಕ್ಷ್ಣ ಪ್ರತಿಕ್ರಿಯೆ: ಬೆದರಿಕೆಗೆ ಮಣಿಯಲ್ಲ ಎಂದ ಸಚಿವ
ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಪದೇಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ಬೆದರಿಕೆಗಳು ನನ್ನ ನಿಲುವನ್ನು ಬದಲಾಯಿಸುವುದಿಲ್ಲ ಎಂದರು. ಆರ್‌ಎಸ್‌ಎಸ್ ನೋಂದಣಿ […]

