ಸಾವಿನಲ್ಲೂ ಸಾರ್ಥಕತೆ ಮೆರೆದ ಸ್ವಾತಂತ್ರ್ಯ ಹೋರಾಟಗಾರರ ಪತ್ನಿ ಪದ್ಮಾವತಿ
ಶಿವಮೊಗ್ಗ : ದಿವಗಂತ ಸ್ವತಂತ್ರ ಹೋರಾಟಗಾರರಾದ ಶ್ರೀನಿವಾಸರಾವ್ ರವರ ದರ್ಮಪತ್ನಿ ಪದ್ಮಾವತಿ (95) ಶುಕ್ರವಾರದಂದು ಶಿವಮೊಗ್ಗದ ತಮ್ಮ ಸ್ವ ಗೃಹದಲ್ಲಿ ವಯೋ ಸಹಜ ಕಾಯಿಲೆಗಳಿಂದ ದೈವಾಧೀನರಾಗಿದ್ದಾರೆ. ಆದರೆ ಸಾವಿನ ನಂತರ ಅವರ ಕುಟುಂಬಸ್ಥರು ಅವರ […]

