ಅಜೀಂ ಪ್ರೇಮ್‌ಜಿ ಫೌಂಡೇಷನ್ ನಿಂದ1000 ಬೆಡ್ ಅಂಗಾಂಗ ಕಸಿ ಆಸ್ಪತ್ರೆ: ಸಂಪುಟದಿAದ ಅಸ್ತು
ಬೆಂಗಳೂರು: ಅಜೀಂ ಪ್ರೇಮ್ ಜೀ ಫೌಂಡೇಷನ್ ವತಿಯಿಂದ ಬೆಂಗಳೂರಲ್ಲಿ ಅಂಗಾಂಗ ಕಸಿಗಾಗಿ 1000 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ ಎಂಟ್ರಾಲಜಿ […]

