ತುಂಗಭದ್ರಾ ಜಲಾಶಯದ 33 ಹೊಸ ಕ್ರಸ್ಟ್ ಗೇಟ್ ಗಳ ಉದ್ಘಾಟನೆ ಜೂ 26ಕ್ಕೆ
ಸಚಿವರಾಗಿ ಮೊದಲ ಕಾಮಗಾರಿ ಉದ್ಘಾಟನೆ ಮಾಡಲಿರುವ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರು: ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್ ಗಳ ಅಳವಡಿಕೆ ಕಾರ್ಯ ಸಂಪೂರ್ಣ ಪೂರ್ಣಗೊಂಡಿದ್ದು, ಜೂನ್ 26 ರಂದು ಉದ್ಘಾಟನೆ ಮಾಡಲು ತೀರ್ಮಾನಿಸಲಾಗಿದೆ. […]

