ಎಲ್ಲಾ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿ ಮಲೆಗಳಲ್ಲಿ ಮದುಮಗಳು- ಡಾ.ಕೆ ವೈ ನಾರಾಯಣ ಸ್ವಾಮಿ
ಬೆಂಗಳೂರು: ಕನ್ನಡ ಸಾಹಿತ್ಯದ ಮೇರು ಕೃತಿಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟಿರುವ ಕುವೆಂಪು ಅವರ ಮಲೆಗಳಲ್ಲಿ ಮದುಮಗಳು ಕಾದಂಬರಿ ಎಲ್ಲ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿಗಳಲ್ಲಿ ಒಂದು ಎಂದು ಪ್ರಸಿದ್ಧ ನಾಟಕಕಾರ, ಕವಿ ಡಾ.ಕೆ ವೈ […]

