ಅರಮನೆ ಬಳಿ ಸ್ಫೋಟ ಕಾನೂನು ಸುವ್ಯವಸ್ಥೆ ವೈಫಲ್ಯವಲ್ಲ: ಇದೊಂದು ಅಪಘಾತ ಎಂದ ಯದುವೀರ್ ಒಡೆಯರ್
ಮೈಸೂರು: ಅರಮನೆ ಎದುರು ನಡೆದ ಸ್ಫೋಟ ಪ್ರಕರಣ ಕಾನೂನು ಸುವ್ಯವಸ್ಥೆಯ ವೈಫಲ್ಯ ಅಲ್ಲ. ಅದೊಂದು ಅಪಘಾತ. ಹೀಗಾಗಿ, ಇದೊಂದು ಕಾನೂನು ಸುವ್ಯವಸ್ಥೆ ವೈಫಲ್ಯ ಎಂಬಂತೆ ಬಿಂಬಿಸುವುದು ಬೇಡ ಎಂದು ಬಿಜೆಪಿ ಸಂಸದ ಯದುವೀರ ಒಡೆಯರ್ ಹೇಳಿದ್ದಾರೆ. […]

