hassan: ಭೀಕರ ಅಪಘಾತ: ಇಬ್ಬರು ಸಾವು
ಚನ್ನರಾಯಪಟ್ಟಣ: ಹಾಸನ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ- ಹಾಸನ ನಡುವಿನ ಅಣ್ಣೇನಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಕಾರೊಂದು ಬೈಕ್ […]
ಚನ್ನರಾಯಪಟ್ಟಣ: ಹಾಸನ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ- ಹಾಸನ ನಡುವಿನ ಅಣ್ಣೇನಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಕಾರೊಂದು ಬೈಕ್ […]
ಕಾರವಾರ, ಉತ್ತರ ಕನ್ನಡ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೈಕ್ ಜಾಥಾ ಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ರವಿವಾರ ಬೆಳಿಗ್ಗೆ 10ಕ್ಕೆ ಚಾಲನೆ ನೀಡಿದರು. ಇದೇ ವೇಳೆ […]
ಬೆಂಗಳೂರು: ಡ್ರಗ್ ಪೆಡ್ಲರ್ಸ್ಗಳ ಜೊತೆ ನೇರ ನಂಟು ಹೊಂದಿದ್ದ ಇನ್‌ಸ್ಪೆಕ್ಟರ್ ಸೇರಿ ಪಶ್ಚಿಮ ವಿಭಾಗದ ಎರಡು ಠಾಣೆಗಳ 11 ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮಾದಕವಸ್ತು ಸರಬರಾಜು ಮಾರಾಟ ದಂಧೆಯಲ್ಲಿ ತೊಡಗಿರುವುದು ಅಂತರಿಕ […]
ಹೊಸಪೇಟೆ: 10 ಸಾವಿರ ರೂ.ಗೆ ನವಜಾತ ಶಿಶುವೊಂದನ್ನು ಮಾರಾಟ ಮಾಡಿರುವ ಘಟನೆ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆ ಆಗಸ್ಟ್ 31 ರಂದು ನಡೆದಿತ್ತು. ಈ ವಿಚಾರವಾಗಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು […]
ಬೆಂಗಳೂರು: ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪ್ಟವರೆಲ್ಲರೂ 25 ವರ್ಷಕ್ಕಿಂತ ಚಿಕ್ಕವರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಸತ್ತವರ […]
ಹಾಸನ: ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಟ್ರಕ್ ವೊಂದು ಅಡ್ಡಾದಿಡ್ಡಿ ಹರಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ […]
ಬೆಂಗಳೂರು: ಮದ್ದೂರು ಗಲಭೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡಕ್ಕೆ ಸರಕಾರ ಮುಂದಾಗಿದ್ದು, ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಮದ್ದೂರು ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರನ್ನು ಅಮಾನತು ಮಾಡಿರುವ ಗೃಹ ಇಲಾಖೆ, ಮಂಡ್ಯದ ASP ತಿಮ್ಮಯ್ಯ […]
ಉಡುಪಿ: ಗಾಂಜಾ ಮಾರಾಟ, ಸಾಗಾಟ ಮಾಡುತ್ತಿದ್ದ ಮೈಸೂರು ಹಾಗು ಆಂಧ್ರದ ಇಬ್ಬರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಗಾಂಜಾ, ಸಾಗಾಟಕ್ಕೆ ಬಳಸಿದ್ದ ಲಾರಿ, ಮೊಬೈಲ್ ಫೋನ್ ಹಾಗೂ ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಗಣೇಶ.ಪಿ(38), […]
ಬೆಂಗಳೂರು: ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ವಾಕಿಂಗ್ಗೆ ಹೋಗುತ್ತಿದ್ದಾಗ ಸುಳಿಗೆಕೋರರ ದಾಳಿ ಮಾಡಿ ಚಿನ್ನಾಭರಣ ದೋಚಿದ್ದವರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹೆಬ್ಬಾಳದ ವೆಟರ್ನರಿ ಆಸ್ಪತ್ರೆ ಆವರಣದಲ್ಲಿ ಸುಬ್ಬಣ್ಣ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ […]
ಚಾಮರಾಜನಗರ: ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ದೊರೆಯುವ 15 ಲಕ್ಷ ಪರಿಹಾರ ಲಪಟಾಯಿಸಲು ಸಂಚು ರೂಪಿಸಿದ ಪತ್ನಿ, ಪತಿಯನ್ನ ಹತ್ಯೆಗೈದು ಹುಲಿ ಕೊಂದಿರುವ ಕಥೆ ಕಟ್ಟಿ ಪೊಲೀಸರನ್ನು ಯಾಮಾರಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಹುಣಸೂರು […]
ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ಕಲಾವಿದರಾದ ದಿ. ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನ್ನಡ […]
ಬೆಂಗಳೂರು: ಅತ್ಯಾಚಾರ ಆರೋಪದ ಕ್ರಿಮಿನಲ್ ಪ್ರಕರಣಗಳನ್ನು ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ನಿಂದ ಮತ್ತೊಂದು ಸೆಷನ್ಸ್ ಕೋರ್ಟ್ಗೆ ವರ್ಗಾಯಿಸಬೇಕು ಎಂದು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ಗಳ ಪ್ರಧಾನ […]
ಬೆಂಗಳೂರು: ವಾಣಿಜ್ಯ ಬಳಕೆ ಮತ್ತು ಕೈಗಾರಿಕೆಗಳ ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಚಿಂತನೆ ನಡೆಸಿದ್ದು, ಕರ್ನಾಟಕ ವಿದ್ಯುಚ್ಛಕ್ಕಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯ ಸರ್ಕಾರದ ಒಡೆತನದಲ್ಲಿರುವ ವಿದ್ಯುತ್ ವಿತರಣಾ ಕಂಪನಿಗಳು ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ […]
ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿರುವುದರ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ […]
ಮಂಗಳೂರು: ೧೯೯೮ಲ್ಲಿ ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬAಧಿಸಿದAತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ೨೬ ವರ್ಷಗಳ ಬಳಿಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಬಂಧಿತರು. ಲೀಲಾಧರ್ ವಿದೇಶಕ್ಕೆ […]
ಬೆಳಗಾವಿ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಇಲ್ಲಿಯ ಪೋಕ್ಸೊ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಖಾನಾಪುರ ಅಶೋಕ ನಗರದ ಪ್ರಕಾಶ ಸತ್ತೆಪ್ಪ ಮಗದುಮ(25) ಶಿಕ್ಷೆಗೊಳಗಾದ […]
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಜೈಲು ವಾರ್ಡನ್ನಿಂದಲೇ ಕೈದಿಗಳಿಗೆ ಮಾದಕ ವಸ್ತುಗಳ ಪೂರೈಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ನೈಟ್ ಶಿಫ್ಟ್ನಲ್ಲಿ ಪರಪ್ಪನ ಅಗ್ರಹಾರ ವಾರ್ಡನ್ ಆಗಿದ್ದ ಕಲ್ಲಪ್ಪ ಕೈದಿಗಳಿಗೆ ತಂಬಾಕು, ಮಾದಕ ವಸ್ತು ಪೂರೈಸುತ್ತಿದ್ದ. […]
ಕೋಮುಗಲಭೆಯ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆಕ್ರೋಶ ಬೆಂಗಳೂರು: ಬಿಜೆಪಿಗೆ ನಾಯಕತ್ವ ಇಲ್ಲ. ಅವರು ಮುಂದಿನ 10 ವರ್ಷ ಪ್ರತಿಪಕ್ಷದಲ್ಲೇ ಕೂರುತ್ತಾರೆ. ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ. ಸರ್ವಜನಾಂಗದ ಶಾಂತಿಯ ತೋಟದಲ್ಲಿ […]
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಚಾರ್ಲಿ ಕಿರ್ಕ್ (೩೧) ಅವರನ್ನು ಬುಧವಾರ ಉಟಾಹ್‌ನಲ್ಲಿ ನಡೆದ ಕಾಲೇಜು ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಭಾಷಣ ಮಾಡುತ್ತಿರುವಾಗ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಚಾರ್ಲಿ […]
ನವದೆಹಲಿ: ಹಿಂಸಾಚಾರದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ಮತ್ತು ಇಂಡಿಗೊ ಸಂಸ್ಥೆಗಳು ಹೆಚ್ಚುವರಿ ವಿಮಾನ ಸೇವೆ ಒದಗಿಸುತ್ತಿವೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ. ಪ್ರಯಾಣಿಕರಿಂದ ಹೆಚ್ಚುವರಿ […]
You cannot copy content of this page