:
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೊದಲ ಕೇಸ್ ಕುರಿತು ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ.

