ಸುದ್ದಿ

Punjab: ಪಾಕಿಸ್ತಾನ ಡ್ರೋನ್ ದಾಳಿಯಲ್ಲಿ ಒಂದೇ ಕುಟುಂಬದ ಮೂವರಿಗೆ ಗಾಯ

Share It

ಜಮ್ಮು: ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಯಲ್ಲಿ ಒಂದೇ ಕುಟುಂಬದ ಮೂವರಿಗೆ ಗಾಯಗಳಾಗಿದ್ದು, ಗಡಿಯಲ್ಲಿ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿ ಮುಂದುವರಿದಿದೆ.

ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಸೈನಿಕರು ಶೆಲ್ ದಾಳಿ ಮತ್ತು ಗುಂಡಿನ ದಾಳಿ ನಡೆಸುತ್ತಿದ್ದಾರೆ. ಪಂಜಾಬ್ ನ ಆರು ಗಡಿ ಜಿಲ್ಲೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.


Share It

You cannot copy content of this page