ಉಪಯುಕ್ತ ಸುದ್ದಿ

ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ!

Share It

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಈಗಾಗಲೇ ನಿನ್ನೆ ಶನಿವಾರ ಹೊಸಕೋಟೆ, ಮೈಸೂರು, ಹುಣಸೂರು,ಮಂಡ್ಯ, ಸರಗೂರು,ಹಾರಂಗಿ, ಕುಶಾಲನಗರ, ಕೆ.ಆರ್​ನಗರದಲ್ಲಿ ಮಳೆಯಾಗಿದೆ.


Share It

You cannot copy content of this page