ನವಲಗುಂದ ಬೈಪಾಸ್ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ನವದೆಹಲಿಯಲ್ಲಿ ಸಚಿವರುಗಳಾದ ನಿತಿನ್ ಗಡ್ಕರಿ ಹಾಗೂ ಪ್ರಲ್ಹಾದ ಜೋಶಿಯವರನ್ನ ಭೇಟಿ ಮಾಡಿ ಧನ್ಯವಾದ ತಿಳಿಸಿದರು.
ಮಾಜಿ ಶಾಸಕ ರೇಣುಕಾಚಾರ್ಯ, ಮುನೇನಕೊಪ್ಪ ಅವರ ಪುತ್ರ ರೋಹನ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.