ಬೆಂಗಳೂರು: ಎಸ್ಸಿ ಎಸ್ಟಿ ಸಮುದಾಯಗಳ ಒಳಮೀಸಲಾತಿ ವಿಚಾರದಲ್ಲಿ ಸರಕಾರ ಮಾಡಿರುವ ಅನ್ಯಾಯವನ್ನು ಖಂಡಿಸಿ ಮಾರ್ಚ್ 22 ರಂದು ಪಾದಯಾತ್ರೆ ನಡೆಸುವುದಾಗಿ ಮಾಜಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದ್ದು, ಪಕ್ಷದ ಎಲ್ಲ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
Updating…

