ರಾಜಕೀಯ ಸುದ್ದಿ

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ

Share It

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆ ನಡೆಯಿತು.

ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್,  ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share It

You cannot copy content of this page