ಉಪಯುಕ್ತ ಸುದ್ದಿ

ಬಜೆಟ್ ಹಿನ್ನೆಲೆಯಲ್ಲಿ ಷೇರುಪೇಟೆಯಲ್ಲಿ ಅಲ್ಲೋಲಕಲ್ಲೋಲ

Share It

ಮುಂಬೈ: ಬಜೆಟ್ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಅಲ್ಲೋಲಕಲ್ಲೋಲವಾಗಿದ್ದು, 1000 ಪಾಯಿಂಟ್ಸ್ ಇಳಿಕೆ ಕಂಡಿದೆ.

ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಶುರುಮಾಡುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡುಬAದಿದೆ. ಸನ್ಸೆಕ್ಸ್ ೧೦೦೦ ಪಾಯಿಂಟ್ ಕುಸಿತ ಕಂಡಿದೆ.


Share It

You cannot copy content of this page