ಅಪರಾಧ ಸುದ್ದಿ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆತ: ಮೂವರು ಅಪ್ರಾಪ್ತರ ಬಂಧನ

Share It

ಬೆಂಗಳೂರು : ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪಶ್ಚಿಮ ವಲಯ ಡಿಸಿಪಿ ಯತೀಶ್, ಘಟನೆಗೆ ಸಂಬಂಧ ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Updating…


Share It

You cannot copy content of this page