ರಾಜಕೀಯ ಸುದ್ದಿ

ಭಯೋತ್ಪಾದನಾ ದಾಳಿ : ವಿಶೇಷ ಸಂಸತ್ ಅಧಿವೇಶನ ನಡೆಸಲು ತೀರ್ಮಾನ

Share It

ನವದೆಹಲಿ: ಪಹಲ್ಗಾಮ್‌ನ ಉಗ್ರರ ದಾಳಿಯ ಸಂಬಂಧ ಚರ್ಚೆ ನಡೆಸಲು ವಿಶೇಷ ಸಂಸತ್ ಅಧಿವೇಶನ ನಡೆಸಲು ಕೇಂದ್ರ ಸರಕಾರ ತೀರ್ಮಾನಿಸಿದೆ.

ಈ ಸಂಬಂಧ ಕೇಂದ್ರ ಸಂಪುಟ ಉಪಸಮಿತಿಯಲ್ಲಿ ಚರ್ಚೆ ನಡೆದಿದ್ದು, ಸಂಪುಟ ಸಭೆಯ ತೀರ್ಮಾನದ ನಂತರ ಅಂತಿಮ ದಿನಾಂಕ ಪ್ರಕಟ ಮಾಡುವ ಸಾಧ್ಯತೆಯಿದೆ.


Share It

You cannot copy content of this page